¡Sorpréndeme!

ಜನಾರ್ಧನ ರೆಡ್ಡಿ ಸ್ವಾರಸ್ಯಕರ ವಿಷಯ ಬಿಚ್ಚಿಟ್ಟ ಸಿದ್ದರಾಮಯ್ಯ | Oneindia Kannada

2018-10-24 1 Dailymotion

Siddaramaiah recalled a incident while he was opposition leader. He said when i visited Bellary Janardhan Reddy and team let goons upon me. Bellary people were so afraid of them that no one ready to give place to do rally.


ಬಳ್ಳಾರಿಯಲ್ಲಿ ಲೋಕಸಭೆ ಉಪಚುನಾವಣೆ ಪ್ರಚಾರದಲ್ಲಿರುವ ಸಿದ್ದರಾಮಯ್ಯ ಪ್ರಚಾರ ಸಮಯದಲ್ಲಿ ಸ್ವಾರಸ್ಯಕರವಾದ ಹಳೆಯ ಘಟನೆ ಒಂದನ್ನು ನೆನಪಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ಅವರು ವಿರೋಧಪಕ್ಷದಲ್ಲಿದ್ದಾಗ ಬಳ್ಳಾರಿಗೆ ಪಾದಯಾತ್ರೆ ಬಂದ ಘಟನೆಯನ್ನು ರಾಜಕೀಯದ ಬಗ್ಗೆ ಆಸಕ್ತಿ ಉಳ್ಳ ಯಾರೂ ಸಹ ಮರೆಯುವಂತಿಲ್ಲ ಅದೇ ಸಂದರ್ಭದ ಘಟನೆ ಒಂದನ್ನು ಇಂದು ಪ್ರಚಾರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.