ರೈಲ್ವೆ ನಿಲ್ದಾಣಕ್ಕೆ ತೆರಳಿ ಪಡೆಯಲೇಬೇಕಾದ ಟಿಕೆಟ್‌ಗಳನ್ನು ಸಹ ನೀವು ಈಗ ಕ್ಯೂ ನಿಲ್ಲದೆ ಖರೀದಿಸಬಹುದು. ಇದಕ್ಕಾಗಿ ರೈಲ್ವೆ ಇಲಾಖೆ ಬಿಡುಗಡೆ ಮಾಡಿರುವ ಮೊಬೈಲ್ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಳ್ಳಬೇಕು. ಈ ಆಪ್ ಅನ್ನು ಡೌನ್‌ಲೋಡ್ ಮಾಡಿಕೊಂಡರೆ ನೀವು ಕಾಯ್ದಿರಿಸದ ಟಿಕೆಟ್ ಖರೀದಿಸಲು ಸಾಲಿನಲ್ಲಿ ನಿಲ್ಲಬೇಕಾಗಿಲ್ಲ.
tickets through UTS on Mobile app. Now, you can book your train ticket 30 minutes before departure!.