¡Sorpréndeme!

ಶ್ರುತಿ ಹರಿಹರನ್ ಅರ್ಜುನ್ ಸರ್ಜಾ ಮೀ ಟೂ ವಿವಾದದ ಬಗ್ಗೆ ಚಿರಂಜೀವಿ ಸರ್ಜಾ ಪ್ರತಿಕ್ರಿಯೆ | FILMIBEAT KANNADA

2018-10-25 1,336 Dailymotion

ನಟ ಅರ್ಜುನ್ ಸರ್ಜಾ ಮೇಲೆ ಶ್ರುತಿ ಹರಿಹರನ್ ಮೀಟೂ ಆರೋಪ ಮಾಡಿದಾಗ ಇಡೀ ಇಂಡಸ್ಟ್ರಿ ಒಂದು ಕ್ಷಣ ಅಚ್ಚರಿಯಾಗಿತ್ತು. ಈ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಸರ್ಜಾ ಕುಟುಂಬಸ್ಥರು, ಶ್ರುತಿ ವಿರುದ್ಧ ಸಿಡಿದೆದ್ದರು. ಚಿರು ಸರ್ಜಾ ಎಲ್ಲಿ, ಯಾಕೆ ಮಾತನಾಡುತ್ತಿಲ್ಲ ಎಂಬ ಪ್ರಶ್ನೆಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಬಂದವು. ಆದ್ರೀಗ, ಚಿರಂಜೀವಿ ಸರ್ಜಾ ಕೂಡ ಈ ಪ್ರಕರಣದ ಕುರಿತು ಮಾತನಾಡಿದ್ದಾರೆ. ತಾನು ಯಾಕೆ ಇಷ್ಟು ದಿನ ಸೈಲೆಂಟ್ ಆಗಿದ್ದೆ, ಎಲ್ಲಿದ್ದೆ ಎಂಬುದನ್ನ ತಿಳಿಸಿದ್ದಾರೆ. ಶ್ರುತಿ ಹರಿಹರನ್ ಮಾಡಿರುವ ಮೀಟೂ ಆರೋಪದ ಬಗ್ಗೆ ಚಿರು ಸರ್ಜಾ ಏನಂದ್ರು.?

Kannada actor Chiranjeevi Sarja react on Sruthi Hariharan metoo allegations over Arjun Sarja.