¡Sorpréndeme!

Magalu Janaki : ಮಗಳು ಜಾನಕಿಗೆ ಗಂಡ ನಿರಂಜನ್ ಬಗ್ಗೆ ಸತ್ಯ ಗೊತ್ತಾಯ್ತು | ಮುಂದೇನು? | FILMIBEAT KANNADA

2018-10-26 3 Dailymotion

TN Seetharam's 'Magalu Janaki', Kannada Serial: Janaki get to know the truth about her husband Niranjan. What happens next?

ಕಲರ್ಸ್ ಸೂಪರ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ಮಗಳು ಜಾನಕಿ' ಧಾರಾವಾಹಿ ರೋಚಕ ಘಟ್ಟ ತಲುಪಿದೆ. ಅಪ್ಪ-ಅಮ್ಮನ ಮಾತನ್ನು ನಂಬಿ ನಿರಂಜನ್ ಧಾವಳಿ ಎಂಬ ಐಎಎಸ್ ಆಫೀಸರ್ ರನ್ನ ಮಗಳು ಜಾನಕಿ ಮದುವೆ ಆಗಿದ್ದರು. ಮದುವೆ ಆದ ಕೆಲವೇ ದಿನಗಳಲ್ಲಿ ನಿರಂಜನ್ ಧಾವಳಿ ಐಎಎಸ್ ಆಫೀಸರ್ ಅಲ್ಲ ಎಂಬ ಸತ್ಯ ಜಾನಕಿಗೆ ಗೊತ್ತಾಗಿದೆ. ನಿರಂಜನ್ ಮಾಡಿದ ಮೋಸ ಜಾನಕಿ ಅರಿವಿಗೆ ಬಂದಿದೆ. ಮುಂದೇನು?