H D Kumaraswamy again shed tears & speaks emotionally. My health is not good i may die at any time said CM Kumaraswamy. He was talking in Mandya & he was addressing a election campaign.
ಚುನಾವಣಾ ಸಮಯದಲ್ಲಿ ಸಾವಿನ ಮಾತನ್ನಾಡಿದ್ದ ಕುಮಾರಸ್ವಾಮಿ ಅವರು ಈಗ ಮತ್ತೊಮ್ಮೆ ಅದೇ ಮಾತುಗಳನ್ನು ಆಡಿದ್ದಾರೆ. ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಿದ್ದ ಉಪ ಚುನಾವಣೆ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಭಾವುಕರಾದ ಕುಮಾರಸ್ವಾಮಿ, 'ನಾನು ಎಷ್ಟು ದಿನ ಬದುಕಿರುತ್ತೀನೋ ಗೊತ್ತಿಲ್ಲ' ಎಂದಿದ್ದಾರೆ.