¡Sorpréndeme!

ಡಿ ಕೆ ಶಿವಕುಮಾರ್ ಮೇಲೆ ಕೋಪ ಮಾಡ್ಕೊಂಡಿದ್ದಕ್ಕೆ ರಮೇಶ್ ಜಾರಕಿಹೊಳಿಗೆ ಸಂಕಷ್ಟ | Oneindia Kannada

2018-10-27 312 Dailymotion

Congress minister Ramesh Jarkiholi has been removed from election in-charge post of Kudligi constituency. D K Shivakumar given a complaint against Ramesh Jarkiholi to KPCC.


ಡಿ.ಕೆ.ಶಿವಕುಮಾರ್ ಮೇಲೆ ಮುನಿಸು ಬಿಡಲೊಲ್ಲದ ಸಚಿವ ರಮೇಶ್ ಜಾರಕಿಹೊಳಿ ಅವರನ್ನು ಬಳ್ಳಾರಿ ಲೋಕಸಭೆ ಉಪಚುನಾವಣೆಯ ಕ್ಷೇತ್ರ ಉಸ್ತುವಾರಿಯಿಂದ ಹೊರದಬ್ಬಲಾಗಿದೆ. ಬಳ್ಳಾರಿ ಲೋಕಸಭೆ ಉಪಚುನಾವಣೆಗಾಗಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಕೂಡ್ಲಗಿ ಕ್ಷೇತ್ರದ ಉಸ್ತುವಾರಿ ವಹಿಸಲಾಗಿತ್ತು. ಆದರೆ ರಮೇಶ್ ಅವರು ತಮ್ಮ ಜವಾಬ್ದಾರಿ ಸರಿಯಾಗಿ ನಿಭಾಯಿಸುತ್ತಿಲ್ಲವೆಂದು ಅವರನ್ನು ಉಸ್ತುವಾರಿ ಸ್ಥಾನದಿಂದ ಪಕ್ಕಕ್ಕೆ ಸರಿಸಲಾಗಿದೆ.