¡Sorpréndeme!

ಸಿದ್ದರಾಮಯ್ಯ ಹಾಗು ಜೆಡಿಎಸ್ ನಾಯಕರ ಮೇಲೆ ಹರಿಹಾಯ್ದ ಕೆ ಎಸ್ ಈಶ್ವರಪ್ಪ | Oneindia Kannada

2018-10-29 110 Dailymotion

Veteran BJP leader KS Eshwarappa has made some allegations against JDS and Former Chief Minister Siddaramaiah. Here's a detailed video about this

ಬೀಫ್ ತಿನ್ನುವ ಬಗ್ಗೆ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಬಾಗಲಕೋಟೆ ನಗರದಲ್ಲಿ ಪ್ರತಿಕ್ರಯಿಸಿರುವ ಕೆ. ಎಸ್. ಈಶ್ವರಪ್ಪ ಸಿದ್ದರಾಮಯ್ಯ ದನದ ಮಾಂಸ ತಿಂತಾರೊ, ಎಮ್ಮೆ ಮಾಂಸ ತಿಂತಾರೋ ಅವರಿಗೆ ಬಿಟ್ಟಿದ್ದು. ಆದರೆ ಮನುಷ್ಯರು ತಿನ್ನೋದನ್ನು ತಿನ್ನಲಿ ಎಂದು ಟೀಕಿಸಿದ್ದಾರೆ.