¡Sorpréndeme!

ದುನಿಯಾ ವಿಜಯ್ 2ನೇ ಪತ್ನಿ ಕೀರ್ತಿ ಗೌಡ ಮೇಲೆ ಹಲ್ಲೆ ಮಾಡಿದ ಮೊದಲ ಪತ್ನಿ ನಾಗರತ್ನ | FILMIBEAT KANNADA

2018-10-29 6 Dailymotion

Duniya Vijay's first wife Nagarathna assaulted second wife Keerthi Gowda. CCTV Footage out.

ಸೈಲೆಂಟ್ ಆಗಿದ್ದ ದುನಿಯಾ ವಿಜಯ್ ಪತ್ನಿ ನಾಗರತ್ನ ಕಳೆದ ತಿಂಗಳು ಅಂದ್ರೆ ಸೆಪ್ಟೆಂಬರ್ 23 ರಂದು ದಿಢೀರ್ ಅಂತ ಗಿರಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ''ಸುಮಾರು 9 ಗಂಟೆ ಸಮಯದಲ್ಲಿ ಕೀರ್ತಿಗೌಡ ಮತ್ತು ಅವರ ಜೊತೆ ಇಬ್ಬರು ಹುಡುಗರು ನನ್ನನ್ನು ಮನೆಯ ಒಳಗಡೆ ಬಿಡದೇ ಮಕ್ಕಳನ್ನು ಮಾತನಾಡಿಸದಂತೆ ತಡೆದು, ಅವಾಚ್ಯ ಶಬ್ದಗಳಿಂದ ಬೈದು, ಕೊಲೆ ಬೆದರಿಕೆ ಹಾಕಿದ್ದಾರೆ'' ಎಂದು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ನಾಗರತ್ನ ದೂರು ಕೊಟ್ಟರು.