¡Sorpréndeme!

ಟ್ವಿಟ್ಟರ್ ನಲ್ಲಿ ಬಿ ಎಸ್ ಯಡಿಯೂರಪ್ಪಗೆ ಸಾಲು ಸಾಲು ಪ್ರಶ್ನೆ ಕೇಳಿದ ಸಿದ್ದರಾಮಯ್ಯ | Oneindia Kannada

2018-10-31 544 Dailymotion

In a series of tweet Former Chief Minister of Karnataka Siddaramaiah asked questions to Karnataka BJP President B.S.Yeddyurappa about central government contribution to state.

ಬಿ.ಶ್ರೀರಾಮುಲು, ಪ್ರತಾಪ್ ಸಿಂಹ, ಜನಾರ್ದನ ರೆಡ್ಡಿ ಬಳಿಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಿದ ಕೊಡುಗೆ ಬಗ್ಗೆ ಪ್ರಶ್ನೆಗಳನ್ನು ಕೇಳಿದ್ದಾರೆ. ಸಿದ್ದರಾಮಯ್ಯ ಅವರು ಮಂಗಳವಾರ ತಮ್ಮ @siddaramaiah ಟ್ವಿಟರ್ ಖಾತೆಯಲ್ಲಿ #ಉತ್ತರಕೊಡಿಬಿಎಸ್‌ವೈ ಎಂಬ ಅಭಿಯಾನ ಆರಂಭಿಸಿದ್ದು, ಯಡಿಯೂರಪ್ಪ ಅವರಿಗೆ ಸಾಲು-ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ.