¡Sorpréndeme!

ಅಭಿಮಾನಿಗಳಿಗಾಗಿ ಸಿಡಿದೆದ್ದ ಪುನೀತ್ ರಾಜ್ ಕುಮಾರ್ | FILMIBEAT KANNADA

2018-11-02 1 Dailymotion

Power star Puneeth Rajkumar express his displeasure in Yuvaratna title launch event. Puneeth Rajkumar gets furious on those who spoke against fans

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಕನ್ನಡದ ಸವ್ಯಸಾಚಿ ನಟ. ಯಾವುದೇ ವಿವಾದ, ಯಾವುದೇ ಗಾಸಿಪ್, ಯಾವುದೇ ಹೇಳಿಕೆಗಳಿಗೂ ನಿಲುಕದ ನಟ. ಅಣ್ಣಾವ್ರ ಹಾದಿಯಲ್ಲೇ ಸಾಗುತ್ತಿರುವ ಅಪ್ಪು, ಅಭಿಮಾನಿಗಳ ಪಾಲಿಗೆ ರಾಜಕುಮಾರ. ಇಂತಹ ಪುನೀತ್ ರಾಜ್ ಕುಮಾರ್ ಇತ್ತೀಚಿಗಷ್ಟೆ ಆಕ್ರೋಶಗೊಂಡಿದ್ದರು. ಹಿಂದೆಂದೂ ಕಾಣದ ರೀತಿಯಲ್ಲಿ ಯಾರಾ ಮೇಲೋ ತಮ್ಮ ಬೇಸರ ವ್ಯಕ್ತಪಡಿಸಿದ್ದರು. ಅದು ಅಭಿಮಾನಿಗಳ ಪರವಾಗಿ ಎನ್ನುವುದು ಭಾರಿ ಚರ್ಚೆಗೆ ಕಾರಣವಾಗಿದೆ. ಅಷ್ಟಕ್ಕೂ, ಅಪ್ಪು ಸಿಡಿದೆದ್ದಿದ್ದು ಯಾಕೆ.?