¡Sorpréndeme!

ಮಲೆ ಮಹದೇಶ್ವರ ದೇವಸ್ಥಾನ ರಾಜ್ಯದಲ್ಲೇ ಅಧಿಕ ಆದಾಯ ತರುವ ದೇಗುಲ | Oneindia Kannada

2018-11-05 773 Dailymotion

Male Mahadeshwara Temple has the highest collection of money now. As well as it is the highest earning temple in the state.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ನೆಲೆ ನಿಂತಿರುವ ಪವಾಡ ಪುರುಷ ಮಲೆ ಮಹದೇಶ್ವರ ಕೋಟ್ಯಾಧಿಪತಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾನೆ. ಪ್ರತಿ ಸಲ ಹುಂಡಿಗಳ ಕಾಣಿಕೆ ಹಣವನ್ನು ಎಣಿಕೆ ಮಾಡುವಾಗಲೆಲ್ಲ ಕೋಟಿ ರೂ. ಮೇಲೆ ಸಂಗ್ರಹವಾಗುತ್ತಿರುವುದು ಇದಕ್ಕೆ ಸಾಕ್ಷಿಯಾಗಿದೆ.