¡Sorpréndeme!

Deepavali 2018 : Dhanteras 2018 | ಧನತ್ರಯೋದಶಿ ದಿನ ಇಂದು ಈ ವಸ್ತುಗಳನ್ನ ತಪ್ಪದೆ ಮನೆಗೆ ತನ್ನಿ

2018-11-05 8,247 Dailymotion

Dhanteras special: don't forget to buy these important things! Diwali festivities are just a week away from now; and as believed that Goddess Lakshmi comes home on these days, which will start this year with Dhanteras on November 5, Naraka Chaturdashi on November 6, Diwali on November 7, Govardhan Puja on November 8, and Bhai Dooj on November 9. In this 5-day long festivity, devotees gear up for her the reception of the Goddess of wealth.

ದೀಪಾವಳಿ ಹಬ್ಬದ ಸಡಗರ ಹಾಗೂ ಸಂಭ್ರಮ ಬಂದೇ ಬಿಟ್ಟಿದೆ. ನರಕ ಚತುರ್ದಶಿಯಿಂದ ಆರಂಭವಾಗುವ ಈ ಹಬ್ಬವು ಗೋ ಪೂಜೆ, ಲಕ್ಷ್ಮಿಪೂಜೆ ಸೇರಿದಂತೆ ವಿಶೇಷ ಆಚರಣೆಗಳ ಮೂಲಕ ಹಬ್ಬದ ಸಡಗರವನ್ನು ಅನುಭವಿಸಲಾಗುವುದು. ಐದು ದಿನಗಳ ಕಾಲ ಆಚರಿಸುವ ಈ ಹಬ್ಬದಲ್ಲಿ ಲಕ್ಷ್ಮಿ ದೇವಿ ಸಿರಿ-ಸಂಪತ್ತನ್ನು ತಂದುಕೊಡುವಳು ಎನ್ನುವ ನಂಬಿಕೆಯಿದೆ. ಇಂದು ಧನತ್ರಯೋದಶಿ ಹಬ್ಬದಂದು ಕೆಲವು ವಸ್ತುಗಳನ್ನು ಖರೀದಿಸಿದರೆ ನಮ್ಮ ಸಂಪತ್ತು ಸಮೃದ್ಧವಾಗುವುದು ಎನ್ನಲಾಗುತ್ತದೆ. ಈ ವಿಷಯಗಳ ಬಗ್ಗೆ ಇನ್ನಷ್ಟು ತಿಳಿಯಬೇಕು ಅಥವಾ ಖರೀದಿಸಬೇಕಾದ ಸಾಂಪ್ರದಾಯಿಕ ವಸ್ತುಗಳು ಯಾವವು? ಎನ್ನುವುದನ್ನು ತಿಳಿಯಲು ಈ ವಿಡಿಯೋ ನೋಡಿ