PM Narendra Modi is celebrating Diwali (Deepavali) with ITBP jawans at one of the remotest border posts in Uttarakhand.
ಮೈನಸ್ ಡಿಗ್ರಿ ತಾಪಮಾನವಿರುವ ಹಿಮಾಚ್ಛಾದಿತ ಕೇದಾರನಾಥಕ್ಕೆ ಭೇಟಿ ನೀಡಿರುವ ನರೇಂದ್ರ ಮೋದಿಯವರು, ಕೇದಾರನಾಥನಿಗೆ ಬುಧವಾರ ನಮನ ಸಲ್ಲಿಸಿದರು. ಹಿಂದೂ ಧರ್ಮೀಯರ ಪವಿತ್ರ ಕ್ಷೇತ್ರವಾಗಿರುವ ಗಂಗೋತ್ರಿಗೆ ಹೋಗುವ ದಾರಿಯಲ್ಲಿರುವ, ಭಾಗೀರತಿ ನದಿಯ ದಡದಲ್ಲಿರುವ, ಉತ್ತರಕಾಶಿ ಜಿಲ್ಲೆಯ ಎಂಬ ಗ್ರಾಮದಲ್ಲಿ, ದೇಶವನ್ನು ಕಾಪಾಡುತ್ತಿರುವ ಸೈನಿಕರೊಂದಿಗೆ ಪ್ರಧಾನಿ ನರೇಂದ್ರ ಮೋದಿಯವರು ಇಂದು ದೀಪಾವಳಿಯ ದೀಪ ಬೆಳಗಲಿದ್ದಾರೆ.