¡Sorpréndeme!

ಈ ಬಾರಿಯ ಟಿಪ್ಪು ಜಯಂತಿಗೆ ಎಚ್ ಡಿ ಕುಮಾರಸ್ವಾಮಿ ಗೈರು | Oneindia Kannada

2018-11-09 516 Dailymotion

ಟಿಪ್ಪು ಜಯಂತಿ ಕಾರ್ಯಕ್ರಮದಿಂದ ದೂರ ಉಳಿಯಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಸಿದ್ದರಾಮಯ್ಯ ಅವಧಿಯಲ್ಲಿ ಆರಂಭವಾಗಿದ್ದ ಟಿಪ್ಪು ಜಯಂತಿಯನ್ನು ಕುಮಾರಸ್ವಾಮಿ ಕೂಡ ವಿರೋಧಿಸಿದ್ದರು.