¡Sorpréndeme!

ಬಿ ಎಸ್ ಯಡಿಯೂರಪ್ಪ ಸ್ಥಾನಕ್ಕೆ ಅಭ್ಯರ್ಥಿ ಹುಡುಕಾಟದಲ್ಲಿದ್ಯಾ ಬಿಜೆಪಿ ಹೈ ಕಮಾಂಡ್? | Oneindia Kannada

2018-11-15 1,168 Dailymotion

Following defeat in by election of five constituencies in the state, Bjp high command looking for replace state Bjp president B.S.Yeddyurappa.

ರಾಜ್ಯದ ಐದು ಕ್ಷೇತ್ರಗಳ ಉಪ ಚುನಾವಣೆಯ ನಂತರ ರಾಜ್ಯ ಬಿಜೆಪಿಯಲ್ಲಿ ಆವರಿಸಿರುವ ಸೋಲಿನ ಛಾಯೆಯಿಂದ ಎಚ್ಚೆತ್ತಿರುವ ರಾಷ್ಟ್ರೀಯ ವರಿಷ್ಠರು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಜಾಗದಲ್ಲಿ ಮುಂದೆ ಯಾರನ್ನು ತಂದು ಕೂರಿಸಬೇಕೆಂಬ ಗಾಢ ಚಿಂತೆಯಲ್ಲಿ ಮುಳುಗಿದ್ದಾರೆ.