¡Sorpréndeme!

ಲೋಕಸಭೆ ಚುನಾವಣೆ ಸಮೀಕ್ಷೆ: ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಧೂಳಿಪಟ?! | Oneindia Kannada

2018-11-16 424 Dailymotion

ಉತ್ತರ ಪ್ರದೇಶದಲ್ಲಿ ಎಸ್ಪಿ-ಬಿಎಸ್ಪಿಯೊಂದಿಗೆ ಮೈತ್ರಿ ಮಾಡಿಕೊಳ್ಳದೆ ಕಾಂಗ್ರೆಸ್ ಸ್ವತಂತ್ರವಾಗಿ ಸ್ಪರ್ಧಿಸುವ ನಿರ್ಧಾರವನ್ನೇನಾದರೂ ತೆಗೆದುಕೊಂಡರೆ ಕಾಂಗ್ರೆಸ್ ಪಕ್ಷ ಹೀನಾಯ ಸೋಲು ಕಾಣಬೇಕಾಗುತ್ತದೆ ಎಂದು ಇಂಡಿಯಾ ಟಿವಿ ಮತ್ತು ಸಿಎನ್ ಎಕ್ಸ್ ಸಮೀಕ್ಷೆ ಹೇಳಿದೆ.


India TV and CNX opinion poll survey predicts BJP may face major loss if SP-BSP-Congress grand alliance formed before Lok Sabha elections.