¡Sorpréndeme!

ಅನುಮತಿ ಪಡೆಯದೆ ರಾಜ್ಯಕ್ಕೆ ಸಿಬಿಐ ಕಾಲಿಡುವಂತಿಲ್ಲ: ಆಂಧ್ರ ಸರ್ಕಾರದ ಸೂಚನೆ | Oneindia Kannada

2018-11-16 530 Dailymotion

ರಾಜ್ಯದಲ್ಲಿನ ಯಾವುದೇ ಪ್ರಕರಣದ ವಿಚಾರಣೆ ನಡೆಸಲು ಸಿಬಿಐಗೆ ನೀಡಿರುವ ಸಾಮಾನ್ಯ ಸಮ್ಮತಿಯನ್ನು ಆಂಧ್ರಪ್ರದೇಶ ಸರ್ಕಾರಕ್ಕೆ ಹಿಂಪಡೆದುಕೊಂಡಿದೆ. ಇದರಿಂದಾಗಿ ತನ್ನ ಅಧಿಕೃತ ಕಾರ್ಯಗಳಿಗಾಗಿ ಆಂಧ್ರಪ್ರದೇಶವನ್ನು ಪ್ರವೇಶಿಸುವ ಮುನ್ನ ಸಿಬಿಐ, ಆಂಧ್ರ ಸರ್ಕಾರದ ಅನುಮತಿಯನ್ನು ಪಡೆದುಕೊಳ್ಳಬೇಕಿದೆ.

Andhra Pradesh Chief Minister ChandraBabu Naidu has withdrawn the general consent given to the CBI to invistigate any case in the state.