¡Sorpréndeme!

ಶೋಭಾ ಕರಂದ್ಲಾಜೆ 2019ರ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರಾ? | Oneindia Kannada

2018-11-22 399 Dailymotion

BJP high command instructed BJP MP Shobha Karandlaje not to participate in state politics and concentrate on Lok Sabha Elections 2019, sources said.

ಉಡುಪಿ-ಚಿಕ್ಕಮಂಗಳೂರು ಕ್ಷೇತ್ರದ ಸಂಸದೆ, ಬಿಜೆಪಿ ನಾಯಕಿ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ರಾಜಕಾರಣದಿಂದ ಮುಕ್ತಿ ನೀಡಲು ಬಿಜೆಪಿ ಹೈಕಮಾಂಡ್ ಚಿಂತಿಸಿದೆ ಎಂಬ ಮಾತು ಕೇಳಿಬರುತ್ತಿದೆ. ಅದಕ್ಕೆ ಪೂರಕ ಎಂಬತೆ ಇತ್ತೀಚಿನ ದಿನಗಳಲ್ಲಿ ಅವರು ತಮ್ಮ ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಬಿಟ್ಟು ಹೆಚ್ಚಾಗಿ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ!