ಅನಾರೋಗ್ಯದಿಂದ ಬಳಲುತ್ತಿರುವ ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಅವರು ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಆದರೆ ಅದಕ್ಕೆ ಬಿಜೆಪಿ ಹೈಕಮಾಂಡ್ ಅನುಮತಿ ನೀಡುತ್ತಿಲ್ಲ ಎಂದು ಗೋವಾ ಕೃಷಿ ಸಚಿವ ವಿಜೈ ಸರ್ದೇಸಾಯಿ ಹೊಸ ಬಾಂಬ್ ಸಿಡಿಸಿದ್ದಾರೆ.
Manohar Parrikar wants to resign, but Bjp highcommand will not let, says Goa Forward Party chief and Agriculture Minister Vijai Sardesai