¡Sorpréndeme!

ಕುಮಾರಸ್ವಾಮಿ ವಿರುದ್ಧ ಷಡ್ಯಂತ್ರ, ಪತ್ರಕರ್ತರ ವಿರುದ್ಧ ದೂರು | FILMIBEAT KANNADA

2018-11-23 259 Dailymotion

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ವಿರುದ್ಧ ಸುಳ್ಳುಸುದ್ದಿ ಹಬ್ಬಿಸಲಾಗುತ್ತಿದೆ ಎಂದು ಜೆಡಿಎಸ್ ಪೊಲೀಸರಿಗೆ ದೂರು ನೀಡಿದೆ. ಮೂವರು ನಕಲಿ ಪರ್ತಕರ್ತರ ವಿರುದ್ಧ ಕೇಂದ್ರ ವಿಭಾಗದ ಡಿಸಿಪಿ ಅವರಿಗೆ ದೂರು ಕೊಡಲಾಗಿದೆ.

Bengaluru city JD(S) president R.Prakash filed the complaint against fake journalist's who spreading fake news about Karnataka Chief Minister H.D.Kumaraswamy.