¡Sorpréndeme!

ಚಳಿಗಾಲದ ಅಧಿವೇಶನದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಮಸೂದೆ ಮಂಡನೆ? | Oneindia Kannada

2018-11-24 780 Dailymotion

ಲೋಕಸಭೆ ಚುನಾವಣೆ ಹತ್ತಿರ ಬರುತ್ತಲೂ ರಾಮಮಂದಿರ ಕೂಗು ಜೋರಾಗಿ ಕೇಳಿಬರುತ್ತಿದೆ. ಬಿಜೆಪಿಯ ಮಾತೃ ಸಂಸ್ಥೆ ಆರ್‌ಎಸ್‌ಎಸ್‌ ಸೇರಿದಂತೆ ಮಿತ್ರ ಪಕ್ಷಗಳು ಸಹ ಬಿಜೆಪಿ ಮೇಲೆ ರಾಮಮಂದಿರ ನಿರ್ಮಾಣಕ್ಕೆ ಭಾರಿ ಒತ್ತಡ ಹೇರುತ್ತಿವೆ.

Central government planning to present separate 'Ram temple' bill in winter session to build Ram Mandir. BJP facing big pressure by its alliance parties, RSS and other Hindu outfits.