¡Sorpréndeme!

Ambareesh : ಹಂಸಲೇಖ: ಅಂಬಿ ಸಾವನ್ನು ಗೇಲಿ ಮಾಡಿದ್ರಂತೆ | FILMIBEAT KANNADA

2018-11-26 291 Dailymotion

ನಟ-ಮಾಜಿ ಸಚಿವ ಅಂಬರೀಶ್ (1952-2018) ಶನಿವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶ ಸಮಸ್ಯೆ, ಉಸಿರಾಟ ಸಮಸ್ಯೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಅವರು ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಪತ್ನಿ ಸುಮಲತಾ, ಮಗ ಅಭಿಷೇಕ್ ನನ್ನು ಅಗಲಿದ್ದಾರೆ. ಅಂಬಿ ಬಗ್ಗೆ ಹಂಸಲೇಖ ಹೇಳಿದ್ದು ಹೀಗೆ .