¡Sorpréndeme!

ಹಾಸನದ ಜೆಡಿಎಸ್ ಮಾಜಿ ಶಾಸಕ ಎಚ್‌ಎಸ್ ಪ್ರಕಾಶ್ ನಿಧನ | Oneindia Kannada

2018-11-27 1 Dailymotion

ಹಾಸನ ವಿಧಾನಸಭಾ ಕ್ಷೇತ್ರದಿಂದ ನಾಲ್ಕು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಎಚ್‌.ಎಸ್. ಪ್ರಕಾಶ್(67) ಮಂಗಳವಾರ ಹೃದಯಾಘಾತದಿಂದ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನಹೊಂದಿದ್ದಾರೆ.

Former MLA HS Prakash has passed away on Tuesday at private hospital who was suffered from cardiac arrest.