¡Sorpréndeme!

Ambareesh : ಅಂಬಿ ಅಂತ್ಯಸಂಸ್ಕಾರಕ್ಕೆ ಬರುವಂತೆ ಡಿಕೆಶಿ ಕರೆ ಮಾಡಿದಾಗ ರಮ್ಯಾ ಏನಂದ್ರು ಗೊತ್ತಾ? |Oneindia Kannada

2018-11-27 2,120 Dailymotion

Minister D.K. Shivakumar has clarified that former MP and actress Ramya was unable to walk as she was suffering from fracture in leg and was absent for Ambareesh funeral.

ಚಿತ್ರನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರು ಕಾಲು ಮೂಳೆಯ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು ನಡೆದಾಡದಂತಹ ಸ್ಥಿತಿಯಲ್ಲಿದ್ದಾರೆ ಹೀಗಾಗಿ ರೆಬಲ್ ಸ್ಟಾರ್ ಅಂಬರೀಶ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದು ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.