¡Sorpréndeme!

ಡಿ.ಕೆ.ಶಿವಕುಮಾರ್ ಮನೆಗೆ ಯಡಿಯೂರಪ್ಪ ದಿಢೀರ್ ಭೇಟಿ | Oneindia Kannada

2018-11-28 731 Dailymotion

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು ಹಠಾತ್ತನೆ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಹಲವು ಸಮಯ ಮಾತುಕತೆ ನಡೆಸಿದ್ದಾರೆ.

BJP state president B S Yeddyurappa visited DK Shivakumar house today along with his son B Y Raghavendra and MLA Harthalu Halappa. This meeting created sensation in state politics.