¡Sorpréndeme!

Ambareesh : ಅಂಬರೀಶ್ ಬಗ್ಗೆ ಕುತೂಹಲಕಾರಿ ವಿಷಯಗಳನ್ನ ಬಿಚ್ಚಿಟ್ಟ ಪಿ ಎ ಶ್ರೀನಿವಾಸ್ | Oneindia Kannada

2018-12-01 1,775 Dailymotion

Kannada actor Ambareesh personal secretary and family friend Srinivas has shares his memories about Ambareesh.

ಬಿಳಿಗಡ್ಡ, ವಯಸ್ಸಾದ ವ್ಯಕ್ತಿ, ಅಂಬರೀಶ್ ಅವರ ಅಂತ್ಯಕ್ರಿಯೆಯಲ್ಲಿ ಸುಮಲತಾ ಮತ್ತು ಅಭಿಷೇಕ್ ಅವರ ಪಕ್ಕದಲ್ಲೇ ಇದ್ದು, ಎಲ್ಲ ರೀತಿಯ ಸಿದ್ಧತೆಗಳನ್ನ ಮಾಡುತ್ತಿದ್ದ ಇವ್ರು ಯಾರು ಎಂಬ ಕುತೂಹಲ ಹಲವರನ್ನ ಕಾಡಿದೆ.