¡Sorpréndeme!

ಸಿದ್ದರಾಮಯ್ಯ ಹಾಗು ಬಿ ಎಸ್ ಯಡಿಯೂರಪ್ಪ ಬಗ್ಗೆ ಶೋಭಾ ಕರಂದ್ಲಾಜೆ ಹೇಳಿಕೆ | Oneindia Kannada

2018-12-03 429 Dailymotion

MP Shobha Karandlaje slams state Government over Hampi Utsava. Shobha Karandlaje statement about Siddaramaiah & B S Yeddyurappa

ರಾಜ್ಯ ಸರ್ಕಾರ ಹಂಪಿ ಉತ್ಸವ ರದ್ದು ಪಡಿಸಿರುವ ಕ್ರಮವನ್ನು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಹಂಪಿ ಉತ್ಸವ ಇಡೀ ರಾಜ್ಯದಲ್ಲಿ ನಡೆಯುವುದಿಲ್ಲ. ಹಂಪಿಯಲ್ಲಿ ಮಾತ್ರ ನಡೆಯೋದು. ಸರ್ಕಾರ ಬರಗಾಲದ ಕಾರಣ ನೀಡಿದೆ. ಆದರೆ ಹಂಪಿ ಉತ್ಸವದಿಂದ ಸ್ಥಳೀಯ ಜನರಿಗೆ ಉದ್ಯೋಗ ಸಿಗುತ್ತದೆ.