¡Sorpréndeme!

ನಿಖಿಲ್ ಮದುವೆ, ಪ್ರತ್ಯಂಗಿರ ಯಾಗ: ಏಕಾಗಿ ಎಚ್ ಡಿಕೆ ಶೃಂಗೇರಿ ಭೇಟಿ? | Oneindia Kannada

2018-12-07 498 Dailymotion

ಮಗನ ಮದುವೆ ವಿಚಾರದ ಬಗ್ಗೆ ಅಂತೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರದಂದು ಶೃಂಗೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ್ದಾರೆ. ನಿಖಿಲ್ ಮದುವೆ ವಿಚಾರದ ಬಗ್ಗೆ ಕೂಡ ಚರ್ಚೆ ಮಾಡುವ ಉದ್ದೇಶದಿಂದ ಬಂದಿದ್ದೇನೆ ಎಂದು ಹೇಳಿದ್ದಾರೆ.


Karnataka chief minister HD Kumaraswamy visits Sringrei in Chikkamagaluru district on Thursday. Here is the interesting details about his visit.