Telangana is facing its 2nd assembly election after the formation of the state in 2014. Here is the some details of the Telangana seperate state movement, reasons, its politican situations
ಪ್ರತ್ಯೇಕ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ಬಳಿಕ ತೆಲಂಗಾಣ ತನ್ನ ಎರಡನೆಯ ವಿಧಾನಸಭೆ ಚುನಾವಣೆಯನ್ನು ಎದುರಿಸುತ್ತಿದೆ. ತೆಲಂಗಾಣ ಸ್ವಾತಂತ್ರ್ಯ ಪೂರ್ವದಲ್ಲಿ ಹೈದರಾಬಾದ್ ಸಂಸ್ಥಾನದ ಭಾಗವಾಗಿತ್ತು. ಹೈದರಾಬಾದ್ ಸಂಸ್ಥಾನವು 1948ರಲ್ಲಿ ಭಾರತದ ಒಕ್ಕೂಟದೊಂದಿಗೆ ವಿಲೀನಗೊಂಡಿತು, ಆದರೆ, 1956ರವರೆಗೂ ತೆಲಂಗಾಣ ಸ್ವತಂತ್ರ ರಾಜ್ಯವಾಗಿಯೇ ಉಳಿದಿತ್ತು. ಬಳಿಕ ಆಂಧ್ರ ರಾಜ್ಯದೊಂದಿಗೆ ವಿಲೀನಗೊಂಡಿತು.