¡Sorpréndeme!

ಮತ್ತೊಮ್ಮೆ ಮಂಡ್ಯ ರೈತರ ಮನಗೆದ್ದ ಮುಖ್ಯಮಂತ್ರಿ ಕುಮಾರಸ್ವಾಮಿ | Oneindia Kannada

2018-12-08 441 Dailymotion

Chief Minister Kumaraswamy arrived at Mandya on Friday for paddy cutting. In this time, farmers cooperated with Kumaraswamy.

ಆಗಸ್ಟ್ ನಲ್ಲಿ ಪಾಂಡವಪುರ ತಾಲೂಕಿನ ಸೀತಾಪುರ ಗ್ರಾಮದಲ್ಲಿ ನಾಟಿ ಮಾಡಿದ್ದ ಭತ್ತದ ಬೆಳೆ ಕೊಯ್ಲುಗೆ ಬಂದಿರುವ ಹಿನ್ನಲೆಯಲ್ಲಿ ಅದನ್ನು ಕೊಯ್ಲು ಮಾಡುವ ಮೂಲಕ ಮತ್ತೊಮ್ಮೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ರೈತರ ಮನಗೆದ್ದಿದ್ದಾರೆ.