¡Sorpréndeme!

ಶಾಸಕಾಂಗ ಸಭೆಗೆ ಸಿದ್ದರಾಮಯ್ಯ ಗೈರಾದ ಹಿನ್ನೆಲೆಯಲ್ಲಿ ಸಭೆ ಡಿಸೆಂಬರ್ 18ಕ್ಕೆ ಮುಂದೂಡಿಕೆ | Oneindia Kannada

2018-12-10 66 Dailymotion

Congress legislative meeting postponed to December 18. Congress leader Siddaramaiah going to foreign so KPCC decided to postpone the meeting.

ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಸಲು ಉದ್ದೇಶಿಸಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯು ಮುಂದಕ್ಕೆ ಹೋಗಿದೆ. ಕಳೆದ ವಾರ ನಿಗದಿಯಾಗಿದ್ದ ಕಾಂಗ್ರೆಸ್ ಶಾಸಕಾಂಗ ಸಭೆಯನ್ನು ಅಧಿವೇಶನದ ಮೊದಲ ದಿನ ಮಾಡುವುದಾಗಿ ಕೆಪಿಸಿಸಿ ಹೇಳಿತ್ತು. ಆದರೆ ಇಂದು ಸಿದ್ದರಾಮಯ್ಯ ಇರುವುದಿಲ್ಲವಾದ್ದರಿಂದ ಕೆಪಿಸಿಸಿಯು ಶಾಸಕಾಂಗ ಸಭೆಯನ್ನು ಮುಂದಕ್ಕೆ ಹಾಕಿದೆ.