¡Sorpréndeme!

ಭಾರತ ಗೆಲ್ಲಲು ಸಾಧ್ಯವಿಲ್ಲ..! | Oneindia Kannada

2018-12-12 84 Dailymotion

ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಗೆದ್ದಿರಬಹುದು. ಆದರೆ ಪರ್ತ್‌ನಲ್ಲಿ ನಡೆಯುವ ದ್ವಿತೀಯ ಟೆಸ್ಟ್ ನಲ್ಲಿ ಭಾರತ ಗೆಲ್ಲಲು ಸಾಧ್ಯವಿಲ್ಲ. ಯಾಕೆಂದರೆ ಆ ನೆಲ ಭಾರತೀಯರಿಗಿಂತ ಆಸ್ಟ್ರೇಲಿಯಾ ಆಟಗಾರರಿಗೆ ಹೆಚ್ಚು ಸೂಕ್ತವಾಗಿದೆ ಎಂದು ಆಸೀಸ್ ಕ್ರಿಕೆಟ್ ದಿಗ್ಗಜ ರಿಕಿ ಪಾಂಟಿಂಗ್ ಹೇಳಿದ್ದಾರೆ.

India may have won the first Test against Australia. But India can not win in the second Test at Perth. Australian ex cricket captain Ricky Ponting has said that it is more appropriate for Australian players.