'ಗೋಡೆ ಕಟ್ಟಿ ನೋಡು, ಮದುವೆ ಮಾಡಿ ನೋಡು' ಚಟುವಟಿಕೆಯಲ್ಲಿ ಸರಿಯಾಗಿ ನಿರ್ಧಾರ ತೆಗೆದುಕೊಳ್ಳದ ಕವಿತಾ ವಿರುದ್ಧ ಆಂಡಿ ಗುಡುಗಿದ್ದಾರೆ. ಕವಿತಾ ಮತ್ತು ಆಂಡಿ ನಡುವೆ ವಾಗ್ಯುದ್ಧವೇ ನಡೆದಿದೆ.Again talk war started between kavitha and Abdrew