¡Sorpréndeme!

ಕುಂಬ್ಳೆ ಕೋಚ್ ಹುದ್ದೆ ತೊರೆಯಲು, ಕೊಹ್ಲಿ ಎಸ್ಎಂಎಸ್ ಕಾರಣ..! | Oneindia Kannada

2018-12-13 1 Dailymotion

ಮಹಿಳಾ ಕ್ರಿಕೆಟ್ ತಂಡಕ್ಕೆ ಕೋಚ್ ಆಯ್ಕೆ ಗೊಂದಲ ಮುಂದುವರೆದಿದೆ. ಈ ನಡುವೆ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಮುಖ ಪಾತ್ರವಹಿಸಲಿರುವ ಬಿಸಿಸಿಐ ಆಡಳಿತ ಮಂಡಳಿ(ಸಿಒಎ) ಸದಸ್ಯೆ ಡಯಾನಾ ಎಡುಲ್ಜಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ

The coach selection for the women's cricket team continues to be confused. Meanwhile, BCCI's Board of Control for Cricket in India (COO) member Diana Edulji has announced a new controversy.