Husband is no more when he protect his wife in suluvadi temple chamaarajanagar mysuru.ಪತ್ನಿಯನ್ನು ಬದುಕಿಸಿಕೊಳ್ಳುವ ಆತುರದಲ್ಲಿ ತನ್ನ ಜೀವದ ಹಂಗನ್ನೂ ತೊರೆದು ರಕ್ಷಣೆ ಮುಂದಾಗಿದ್ದ ಪತಿ ಮಾರ್ಗಮಧ್ಯೆಯೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದಲ್ಲಿ ನಡೆದಿದೆ.