¡Sorpréndeme!

Bigg Boss Kannada Season 6: ನಿವೇದಿತಾ ಗೌಡ ಕುರಿತಾದ ಅನುಮಾನಕ್ಕೆ ಕ್ಲಾರಿಟಿ ಕೊಟ್ಟ ಕಿಚ್ಚ ಸುದೀಪ್.!

2018-12-17 228 Dailymotion

ಇಲ್ಲಿ ನಿವೇದಿತಾ ಗೌಡ ಸ್ಪರ್ಧಿ ಅಲ್ಲ. ಅತಿಥಿಯಾಗಿ ಹೋಗಿದ್ದಾರೆ. ಅದು ವೀಕ್ಷಕರಿಗೆ ಮಾತ್ರ ಗೊತ್ತಿದೆ. ಒಳಗಿರುವ ಇತರೆ ಸ್ಪರ್ಧಿಗಳಿಗೆ ಗೊತ್ತಿಲ್ಲ. ನಾನು ಹೇಳುವುದೂ ಇಲ್ಲ'' ಎಂದು ಸ್ಪಷ್ಟ ಪಡಿಸಿದ್ದಾರೆ ಕಿಚ್ಚ ಸುದೀಪ್.