¡Sorpréndeme!

KGF Kannada Movie: ಏನು.. ಆನ್ ಲೈನ್ ನಲ್ಲಿ 'ಕೆ.ಜಿ.ಎಫ್' ಚಿತ್ರ ಲೀಕ್ ಆಗಿದ್ಯಂತೆ.! ಹೌದಾ.?

2018-12-17 698 Dailymotion

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಈ ವರ್ಷದ ಬಹು ನಿರೀಕ್ಷಿತ ಸಿನಿಮಾ 'ಕೆ.ಜಿ.ಎಫ್' ಬಿಡುಗಡೆ ಆಗಲು ಕೇವಲ ನಾಲ್ಕು ದಿನಗಳಷ್ಟೇ ಬಾಕಿ ಉಳಿದಿವೆ. ಪ್ರತಿ ನಿತ್ಯ ಒಂದಲ್ಲಾ ಒಂದು ವಿಶೇಷತೆಯಿಂದ ದೇಶದಾದ್ಯಂತ ಸದ್ದು ಮಾಡುತ್ತಿರುವ 'ಕೆ.ಜಿ.ಎಫ್' ಚಿತ್ರಕ್ಕೆ ಪೈರಸಿ ಭೂತ ಕಾಟ ಕೊಡ್ತಿದ್ಯಾ.?

Kannada Movie 'KGF' has not leaked online confirms Karthik Gowda.