ನಟ ಸುದೀಪ್ ಈಗ ಸಾಕಷ್ಟು ಸಿನಿಮಾಗಳಲ್ಲಿ ತೊಡಗಿಕೊಂಡಿದ್ದಾರೆ. ಈ ಸಾಲಿಗೆ ಈಗ ಮತ್ತೊಂದು ಹೊಸ ಸಿನಿಮಾ ಸೇರಿಕೊಂಡಿದೆ. ನಿರ್ದೇಶಕ ಅನೂಪ್ ಭಂಡಾರಿ ನಿರ್ದೇಶನದ ಚಿತ್ರದಲ್ಲಿ ಈಗ ಸುದೀಪ್ ಕಾಣಿಸಿಕೊಳ್ಳುತ್ತಿದ್ದಾರೆ. Kannada director Anup Bhandari will be directing his next movie to Sudeep.