ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಗವರ್ನರ್ ಆಗಿ ಶಕ್ತಿಕಾಂತ ದಾಸ್ ಅವರನ್ನು ನೇಮಕ ಮಾಡಿದ್ದನ್ನು ಕಟುಮಾತುಗಳಿಂದ ಟೀಕಿಸಿದ್ದ ಬಿಜೆಪಿ ನಾಯಕ ಡಾ. ಸುಬ್ರಮಣಿಯನ್ ಸ್ವಾಮಿ ಅವರು ಮತ್ತೆ ಅವರ ಮೇಲೆ 'ಭ್ರಷ್ಟಾಚಾರ'ದ ಆರೋಪ ಹೊರಿಸಿದ್ದಾರೆ.
Shaktikanth Das is highly corrupt : Subramanian Swamy has made an allegation again. Swamy said, former professor of IIM-Bengaluru R Vaidyanathan is much better person to lead RBI as governor. He also said it was a mistake to bring S Gurumurthy on RBI board.