¡Sorpréndeme!

ಕುಮಾರಸ್ವಾಮಿ ಸರ್ಕಾರದಲ್ಲಿ ಯಾರು ಯಾರು ಸಚಿವರಿದ್ದಾರೆ? ಇಲ್ಲಿದೆ ಪಟ್ಟಿ | Oneindia Kannada

2018-12-28 500 Dailymotion

ಕಾಂಗ್ರೆಸ್‌ನಲ್ಲಿರುವ ಸಚಿವ ಸ್ಥಾನ ಆಕಾಂಕ್ಷಿಗಳ ಒತ್ತಾಯಕ್ಕೆ ಮಣಿದು ಹೈಕಮಾಂಡ್ ಕೊನೆಗೂ ಸಂಪುಟ ವಿಸ್ತರಣೆಗೆ ಮುಂದಾಗಿತ್ತು. ಈಗಲೂ ಅತೃಪ್ತ ಶಾಸಕರ ಅಸಮಾಧಾನ ಗೊಂದಲಗಳ ನಡುವೆಯೇ ಎಂಟು ಶಾಸಕರು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.

Eight Congress Minister have been included in HD Kumaraswamy's cabinet on Saturday. Here is the details of ministers portfolio of Karnataka government.