¡Sorpréndeme!

ಕರ್ನಾಟಕದಲ್ಲಿ ಸಾಲ ಮನ್ನಾ ಹೆಸರಿನಲ್ಲಿ ರೈತರ ಅಪಹಾಸ್ಯ | Oneindia Kannada

2018-12-29 374 Dailymotion

ಪ್ರಧಾನಿ ನರೇಂದ್ರ ಮೋದಿ ಅವರು ರೈತರ ನೋವಿಗೆ ಸ್ಪಂದಿಸುತ್ತಿಲ್ಲ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದನಿಯೆತ್ತಿರುವ ಸಂದರ್ಭದಲ್ಲೇ ಮೋದಿ ಅವರು ಕರ್ನಾಟಕ ಸರ್ಕಾರದ ವಿರುದ್ಧ ತಿರುಗಿ ಬಿದ್ದಿದ್ದಾರೆ.

PM Narendra Modi tore into the Congress-JD(S) alliance government in Karnataka and dubbed the loan waiver in the state as the 'most cruel joke on farmers.