ಕನ್ನಡ ಚಿತ್ರರಂಗದಲ್ಲಿ ಅಂಕಲ್ ಎಂದೇ ಖ್ಯಾತಿ ಪಡೆದಿದ್ದ ಹಿರಿಯ ನಟ ಲೋಕನಾಥ್ ಭಾನುವಾರ ತಡರಾತ್ರಿ ವಿಧಿವಶರಾಗಿದ್ದಾರೆ.Senior Kanada actor Lokanath passed away due to age old health issues in Bengaluru on Sunday.