¡Sorpréndeme!

ಶಬರಿಮಲೆಗೆ ಮಹಿಳೆಯರ ಪ್ರವೇಶ: ಮಾಸ್ಟರ್ ಪ್ಲಾನ್ ಮಾಡಿದ್ದು ಮಡಿಕೇರಿಯಲ್ಲಿ! | Oneindia Kannada

2019-01-04 1,374 Dailymotion

ಶಬರಿಮಲೆಗೆ ಆ ಇಬ್ಬರು ಮಹಿಳೆಯರು ಪ್ರವೇಶಿಸುವ ಮೊದಲು ಪ್ಲಾನ್ ಮಾಡಿಕೊಂಡಿದ್ದು ಕರ್ನಾಟಕದ ಮಡಿಕೇರಿಯಲ್ಲಿ ಎಂಬ ಸ್ಫೋಟಕ ಮಾಹಿತಿ ಲಭಿಸಿದೆ. ಶ್ರೀ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯ ಪ್ರವೇಶಿಸಿ 800 ವರ್ಷದ ಸಂಪ್ರದಾಯ ಮುರಿದ ಬಿಂದು ಮತ್ತು ಕನಕದುರ್ಗಾ ದೇವಾಲಯ ಪ್ರವೇಶಿಸುವ ಎರಡು ದಿನಗಳ ಮುಂಚೆ ವಿರಾಜಪೇಟೆಯಲ್ಲಿ ತಂಗಿದ್ದರು.

Two women below 50 enter Kerala's Sabarimala temple: Women plan was created in Madikeri.