ರಿಷಭ್ ಪಂತ್ ಅಜೇಯ ಶತಕ ಹಾಗೂ ರವೀಂದ್ರ ಜಡೇಜಾ ಅಬ್ಬರದ ಅರ್ಧಶತಕದ ನೆರವಿನಿಂದ ಟೀಂ ಇಂಡಿಯಾ 7 ವಿಕೆಟ್ ನಷ್ಟಕ್ಕೆ 622 ರನ್ ಬಾರಿಸಿ ಮೊದಲ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿದೆ.
Rishabh Pant's unbeaten century and Ravindra Jadeja's half-century helped India score 622 runs for the loss of 7 wickets in the first innings.