ಅಹಮದಾಬಾದ್‌ನ ಮೊಟೆರಾದಲ್ಲಿ ಜಗತ್ತಿನ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುತ್ತಿದೆ. ಹಳೆಯದಾಗಿದ್ದ ಮತ್ತು ಸೌಲಭ್ಯಗಳ ಕೊರತೆಯಿದ್ದ ಹಳೆಯ ಮೊಟೆರಾ ಕ್ರೀಡಾಂಗಣವನ್ನು ಕೆಡವಿ ಹೊಸದಾಗಿ ನಿರ್ಮಿಸಲಾಗುತ್ತಿದೆ. ವಿಶಾಲ ಕ್ರೀಡಾಂಗಣದಲ್ಲಿ ಅಧಿಕ ಕ್ರಿಕೆಟ್ ಪ್ರೇಮಿಗಳು ಸೇರಿಕೊಳ್ಳಬಹುದು. ಜೊತೆಗೆ ಅತ್ಯಾಧುನಿಕ ಸೌಲಭ್ಯಗಳು ದೊರಕಲಿವೆ.
The world's largest cricket stadium is being built at Motera, Ahmedabad. The old Motera stadium, which was old and lacking facilities, is being demolished and newly constructed. Most cricket lovers can join the wide stadium. Plus the most advanced facilities available.