¡Sorpréndeme!

ಸರ್ಕಾರೀ ನೌಕರರಿಗೆ ಮೋದಿ ಸರ್ಕಾರ ಕೊಡಲಿದೆ ಶುಭ ಸುದ್ದಿ | Oneindia Kannada

2019-01-08 741 Dailymotion

There is some good news on the 7th Pay Commission for nearly 1 crore Central and State Government employees. A 3 per cent Dearness Allowance is on the anvil and would be applicable from January 1 2019 on wards.


ಲೋಕಸಭೆ ಚುನಾವಣೆಗೂ ಮುನ್ನ ನಿರೀಕ್ಷೆಯಂತೆ ಕೋಟ್ಯಂತರ ಮಂದಿಗೆ ಮೋದಿ ಸರ್ಕಾರದಿಂದ ಶುಭ ಸುದ್ದಿ ಸಿಗಲಿದೆ. ಕಳೆದ ಸ್ವಾತಂತ್ರ್ಯೋತ್ಸವ ದಿನದಂದು ವೇತನ ಏರಿಕೆ, ತುಟ್ಟಿಭತ್ಯೆ ಹೆಚ್ಚಳ ನಿರೀಕ್ಷೆಯಲ್ಲಿದ್ದ ಸರ್ಕಾರಿ ನೌಕರರಿಗೆ ನಿರಾಶೆಯಾಗಿತ್ತು. ಆದರೆ, ಕಳೆದ ಆಗಸ್ಟ್ ತಿಂಗಳಿನಲ್ಲಿ ತುಟ್ಟಿಭತ್ಯೆ(ಡಿಎ) ಹೆಚ್ಚಳ ಮಾಡಿದ್ದ ಮೋದಿ ಸರ್ಕಾರ, ಈಗ ಮತ್ತೊಮ್ಮೆ ಡಿಎ ಹೆಚ್ಚಿಸುವ ಮೂಲಕ ಸರ್ಕಾರಿ ನೌಕರರ ಮನ ಗೆಲ್ಲುವ ಹಂತದಲ್ಲಿದೆ.