ನಟ ಯಶ್ ಇಂದು ತಮ್ಮ ಹುಟ್ಟುಹಬ್ಬದ ಆಚರಣೆಯಲ್ಲಿದ್ದಾರೆ. ಸಾಮಾಜಿಕ ಜಾಲತಾಣಗಳ ಮೂಲಕ ಸಾವಿರಾರು ಅಭಿಮಾನಿಗಳು ಅವರಿಗೆ ಶುಭಾಶಯ ತಿಳಿಸುತ್ತಿದ್ದಾರೆ.Rocking Star Yash's birthday today. Thousands of fans wished Yash on Social Media.