¡Sorpréndeme!

ರಾಜಕೀಯದಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್‍ನಿಂದ ಮಹತ್ವದ ನಿರ್ಧಾರ | Oneindia Kannada

2019-01-09 439 Dailymotion

ಸಾಮಾಜಿಕ ಕಾರ್ಯಕರ್ತ, ಮಾಜಿ ಪತ್ರಕರ್ತೆ, ತೃತೀಯಲಿಂಗಿ ಅಪ್ಸರಾ ರೆಡ್ಡಿ ಅವರನ್ನು ಅಖಿಲ ಭಾರತ ಮಹಿಳಾ ಕಾಂಗ್ರೆಸ್ (ಎಐಎಂಸಿ) ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಈ ಮೂಲಕ 1

Journalist Apsara Reddy, a transgender woman known for her social activism, has been appointed as the National General Secretary of All India Mahila Congress (AIMC), making her the 134-year-old party's first transgender office bearer.