¡Sorpréndeme!

IND vs AUS 3rd ODI : ವೇಗದ ಸ್ಟಂಪ್ ಬಾರಿಸಿದ ಧೋನಿ,,! | Oneindia Kannada

2019-01-18 172 Dailymotion

ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಹಾಗೂ 3ನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಮಾಜಿ ನಾಯಕ, ವಿಕೆಟ್ ಕೀಪರ್ ಎಂಎಸ್ ಧೋನಿ ಮತ್ತೊಮ್ಮೆ ಮಿಂಚು ಹರಿಸಿದ್ದು, ಕ್ಷಣಾರ್ಧದಲ್ಲಿ ಸ್ಟಂಪ್ ಔಟ್ ಮಾಡಿದ್ದಾರೆ.

Team India captain Virat Kohli was shock about Dhoni stumping..!