¡Sorpréndeme!

Siddaganga Swamiji : ಸಿದ್ದಗಂಗಾ ಮಠದ ಹೊಸ ಪೀಠಾಧಿಪತಿಗಳಾದ ಸಿದ್ದಲಿಂಗ ಸ್ವಾಮಿಗಳ ಪರಿಚಯ | Oneindia Kannada

2019-01-24 151 Dailymotion

ನೂರಾರು ವರ್ಷಗಳ ಇತಿಹಾಸವಿರುವ ಲಕ್ಷಾಂತರ ಮಂದಿ ವಿದ್ಯಾರ್ಥಿಗಳು ಕಲಿಯುತ್ತಿರುವ, ಕೋಟ್ಯಂತರ ಮಂದಿ ಭಕ್ತಾದಿಗಳ ಹೊಂದಿರುವ ಸಿದ್ದಗಂಗಾ ಮಠ, ಶ್ರೀಗಳು ಇಲ್ಲದೆ ಅನಾಥವಾಗಿದೆ. ಈಗ ಎಲ್ಲರ ಕಣ್ಣುಗಳು ಕಿರಿಯ ಶ್ರೀಗಳಾಗಿದ್ದ ಸಿದ್ದಲಿಂಗ ಸ್ವಾಮೀಜಿ ಅವರ ಮೇಲೆ ನೆಟ್ಟಿವೆ. ಶ್ರೀಗಳ ಜಾಗ ತುಂಬಲಿರುವ ಸಿದ್ದಲಿಂಗ ಸ್ವಾಮಿ ಅವರ ವ್ಯಕ್ತಿ ಚಿತ್ರ


Here is the information about Siddaganga Mutt new seer Siddalinga swamy. He was appointed as Mutt's administrator by Shivakumara Swamy 8 years back.